Monday, November 25, 2024
Homeಸುದ್ದಿಗಳುಸಕಲೇಶಪುರಸಕಲೇಶಪುರ ತಾಲೂಕಿನ ಚೀರಿ ಚಿನ್ನಹಳ್ಳಿ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಇಲ್ಲದ ಕಾರಣ ಚುನಾವಣೆ ಬಹಿಷ್ಕಾರ ಮಾಡಲು...

ಸಕಲೇಶಪುರ ತಾಲೂಕಿನ ಚೀರಿ ಚಿನ್ನಹಳ್ಳಿ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಇಲ್ಲದ ಕಾರಣ ಚುನಾವಣೆ ಬಹಿಷ್ಕಾರ ಮಾಡಲು ಮುಂದಾದ ಗ್ರಾಮಸ್ಥರು.

ಚೀರಿ ಚಿನ್ನಹಳ್ಳಿ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಇಲ್ಲದ ಕಾರಣ ಚುನಾವಣೆ ಬಹಿಷ್ಕಾರ ಮಾಡಲು ಮುಂದಾದ ಗ್ರಾಮಸ್ಥರು.


ಸಕಲೇಶಪುರ : ತಾಲೂಕಿನ ಹೆತ್ತೂರು ಹೋಬಳಿ ವಳಲಹಳ್ಳಿ ಗ್ರಾ.ಪಂ ವ್ಯಾಪ್ತಿಯ ಚೀರಿ ಚಿನ್ನಹಳ್ಳಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ ,ಸೇತುವೆ, ಕುಡಿಯುವ ನೀರು ಸೇರಿದಂತೆ ಇತರ ಸೌಲಭ್ಯಗಳು ಇಲ್ಲದ ಕಾರಣ ಗ್ರಾಮಸ್ಥರು ಚುನಾವಣೆ ಬಹಿಷ್ಕಾರದ ತೀರ್ಮಾನ ಕೈಗೊಂಡಿದ್ದಾರೆ. ಈ ಸಂಧರ್ಭದಲ್ಲಿ ಗ್ರಾಮಸ್ಥರು ಮಾತನಾಡಿ ಎತ್ತಿನಹೊಳೆ ಯೋಜನೆಯಲ್ಲಿ ಗ್ರಾಮಕ್ಕೆ ರಸ್ತೆ ಮಂಜೂರು ಅಗಿದ್ದರು ಸಹ ಶಾಸಕರು ವಿನಾಕಾರಣ    ಉದ್ದೇಶಪೂರ್ವಕವಾಗಿ ರಸ್ತೆ ನಿರ್ಮಾಣವಾಗುವುದನ್ನು ತಪ್ಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬೇಸತ್ತು ಚುನಾವಣೆ ಬಹಿಷ್ಕಾರದ ತೀರ್ಮಾನ ಕೈಗೊಂಡಿದ್ದೇವೆ ಎಂದರು

RELATED ARTICLES
- Advertisment -spot_img

Most Popular