Monday, November 25, 2024
Homeಸುದ್ದಿಗಳುಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ನವೆಂಬರ್ 17ರವರೆಗೆ ಭಾರಿ ಮಳೆ ಸಾಧ್ಯತೆ

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ನವೆಂಬರ್ 17ರವರೆಗೆ ಭಾರಿ ಮಳೆ ಸಾಧ್ಯತೆ

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ನವೆಂಬರ್ 17ರವರೆಗೆ ಭಾರಿ ಮಳೆ ಸಾಧ್ಯತೆ

 

ಕರ್ನಾಟಕ(Karnataka)ದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ನವೆಂಬರ್ 17ರವರೆಗೆ ಭಾರಿ ಮಳೆ(Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ( Meteorological Department) ಮಾಹಿತಿ ನೀಡಿದೆ.

 

 

ಕರ್ನಾಟಕ(Karnataka)ದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ನವೆಂಬರ್ 17ರವರೆಗೆ ಭಾರಿ ಮಳೆ(Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ( Meteorological Department) ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರಿನಲ್ಲಿ ಮಳೆಯಾಗಲಿದೆ

 

 

ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ, ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಹಳಷ್ಟು ಮಳೆಯಾಗುವ ಸಾಧ್ಯತೆ ಇದೆ.

RELATED ARTICLES
- Advertisment -spot_img

Most Popular