Tuesday, January 27, 2026
Homeಕ್ರೈಮ್7 ವರ್ಷಗಳಿಂದ ತಲೆಮೆರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

7 ವರ್ಷಗಳಿಂದ ತಲೆಮೆರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

ಸಕಲೇಶಪುರ:ಮಹಿಳೆಯೋರ್ವಳ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ 7 ವರ್ಷಗಳ ಕಾಲ ತಲೆ ಮೆರೆಸಿಕೊಂಡಿದ್ದ ಆರೋಪಿಯೋರ್ವನನ್ನು ಸಕಲೇಶಪುರ ನಗರ ಠಾಣೆ ಪೋಲಿಸರು ಬಂಧಿಸಿದ್ದಾರೆ.

   ತಾಲೂಕಿನ ಮಠಸಾಗರ ಗ್ರಾಮದ ಚಂದ್ರಶೇಖರ್ (30) ಬಂಧಿತ ಆರೋಪಿಯಾಗಿದ್ದಾನೆ. ಡಿ.ವೈ.ಎಸ್.ಪಿ ಮಿಥುನ್, ವೃತ್ತ ನಿರೀಕ್ಷಕ ಚೈತನ್ಯ ಮಾರ್ಗದರ್ಶನದಲ್ಲಿ ನಗರ ಠಾಣೆ ಪಿ.ಎಸ್.ಐ ಶಿವಶಂಕರ್, ಹೆಚ್ಚುವರಿ ಪಿ.ಎಸ್.ಐ ಮಲ್ಲಪ್ಪ,ಪೇದೆ ರವಿ, ಚಾಲಕ ರಘುರವರುಗಳು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

RELATED ARTICLES
- Advertisment -spot_img

Most Popular