ಹೊಸ ಬಸ್ ನಿಲ್ದಾಣದ ಆವರಣದಲ್ಲಿ ಗುಂಡಿ ಬಿದ್ದ ರಸ್ತೆ ಕಾಮಗಾರಿ ಶಾಸಕರಿಂದ ವೀಕ್ಷಣೆ
ಸಕಲೇಶಪುರ : ಪಟ್ಟಣದ ಹೊಸ ಬಸ್ ನಿಲ್ದಾಣದ ಆವರಣದಲ್ಲಿ ಗುಂಡಿ ಬಿದ್ದ ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿ ಆರಂಭವಾಗಿದ್ದು ಈ ನಿಟ್ಟಿನಲ್ಲಿ ಖುದ್ದು ಶಾಸಕ ಸಿಮೆಂಟ್ ಮಂಜು ಸ್ಥಳಕ್ಕೆ ಹೋಗಿ ಕಾಮಗಾರಿಯನ್ನು ವೀಕ್ಷಿಸಿದರು. ಈ ಸಂಧರ್ಭದಲ್ಲಿ ಆಟೋ ಚಾಲಕರ ಕುಂದುಕೊರತೆಗಳನ್ನು ಸಹ ಶಾಸಕರು ಆಲಿಸಿದರು.