Friday, March 21, 2025
Homeಸುದ್ದಿಗಳುಸಕಲೇಶಪುರಬಿರಡಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ

ಬಿರಡಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ

ಬಿರಡಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸಕಲೇಶಪುರ JMFC ನ್ಯಾಯಾಲಯದ ನೇತೃತ್ವದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಧೀಶರಾದ ಶ್ರೀಮತಿ ಧನಲಕ್ಷ್ಮಿ, ಸಹಾಯಕ ಸರ್ಕಾರಿ ಅಭಿಯೋಜಕರಾದ ಶ್ರೀ ಪ್ರೇಮ್ ಕುಮಾರ್ ಮತ್ತು ಶ್ರೀಮತಿ ಅನುಪಮ ಜಗವೇ, ವಕೀಲರಾದ ಶ್ರೀ ದೇವರಾಜು, ಶ್ರೀ ರೋಹನ್ ಮತ್ತು ಶ್ರೀಮತಿ ಮಮತ ರವರು ಹಿರಿಯ ನಾಗರೀಕರ ಸಂರಕ್ಷಣಾ ಕಾಯ್ದೆ ಹಾಗೂ ಮಹಿಳಾ ಮತ್ತು ಮಕ್ಕಳ ರಕ್ಷಣಾ ಕಾಯ್ದೆ ಗಳ ಬಗ್ಗೆ ತಿಳಿಸಿದರು. ಗ್ರಾ. ಪಂ ಅಧ್ಯಕ್ಷರಾದ ಶ್ರೀಮತಿ ಶಾರದ ಕೆ ಬಿ, ಉಪಾಧ್ಯಕ್ಷರಾದ ಶ್ರೀಮತಿ ವನಜಾಕ್ಷಿ, ಸದಸ್ಯರಾದ ಶ್ರೀಮತಿ ಲಕ್ಷ್ಮಿ, ಶ್ರೀಮತಿ ಶ್ರುತಿ ಸುಧೀಶ್, ಶ್ರೀ ಸವಿವರ, ಶ್ರೀ ಸೋಮಶೇಖರ್, PDO ಗಿರೀಶ್, ಸಿಬ್ಬಂದಿ ವರ್ಗದವರು, ಸ್ತ್ರೀ ಶಕ್ತಿ ಒಕ್ಕೂಟದ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

RELATED ARTICLES
- Advertisment -spot_img

Most Popular