Monday, March 24, 2025
Homeಸುದ್ದಿಗಳುಕಾಡಾನೆ ದಾಳಿಗೆ ಕಾರ್ಮಿಕ ಕಾರ್ಮಿಕ ಬಲಿ

ಕಾಡಾನೆ ದಾಳಿಗೆ ಕಾರ್ಮಿಕ ಕಾರ್ಮಿಕ ಬಲಿ

ಚಿಕ್ಕಮಗಳೂರು :ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ 

ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಂಚೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ತಮಿಳುನಾಡು ಮೂಲದ ಶ್ರೀಧರ್ ಮೃತ ಕೂಲಿ ಕಾರ್ಮಿಕ

ಕಾಫಿ ತೋಟದ ಕೆಲಸಕ್ಕೆಂದು ತೆರಳುತ್ತಿದ್ದ ಶ್ರೀಧರ್ ಮೇಲೆ ಒಂಟಿ ಸಲಗ ಏಕಾಏಕಿ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡಿದ ಕೂಲಿ ಕಾರ್ಮಿಕನನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದು, ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇನ್ನು ಕಳೆದ ಎರಡು ವರ್ಷದಲ್ಲಿ ಆನೆ ದಾಳಿಗೆ ಐದಕ್ಕೂ ಹೆಚ್ಚು ಜನ ಬಲಿಯಾಗಿದ್ದು, ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಜಿಲ್ಲೆಯ ವಿವಿಧೆಡೆ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಕೆ.ಆರ್.ಪೇಟೆ, ಕೆಂಚೇನಹಳ್ಳಿ ಸುತ್ತಮುತ್ತ ಓಡಾಡುತ್ತಿದೆ ಎನ್ನಲಾಗಿದೆ

RELATED ARTICLES
- Advertisment -spot_img

Most Popular