Monday, March 17, 2025
Homeಸುದ್ದಿಗಳುಸಕಲೇಶಪುರBreaking News : ಅಸಮರ್ಪಕ ಬಸ್ ವ್ಯವಸ್ಥೆ ವಿರುದ್ಧ ಸಿಡಿದೆದ್ದ ವಿದ್ಯಾರ್ಥಿಗಳು.

Breaking News : ಅಸಮರ್ಪಕ ಬಸ್ ವ್ಯವಸ್ಥೆ ವಿರುದ್ಧ ಸಿಡಿದೆದ್ದ ವಿದ್ಯಾರ್ಥಿಗಳು.

ಅಸಮರ್ಪಕ ಬಸ್ ವ್ಯವಸ್ಥೆ ವಿರುದ್ಧ ಸಿಡಿದೆದ್ದ ವಿದ್ಯಾರ್ಥಿಗಳು.

ಬಾಳ್ಳುಪೇಟೆ : ಸೂಕ್ತ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ತೆರಳಲಾಗದೆ ವಿದ್ಯಾರ್ಥಿಗಳು ಪರಿತಪಿಸುತ್ತಿದ್ದು ಸೂಕ್ತ ಬಸ್ ಸೌಕರ್ಯ ಕಲ್ಪಿಸುವಂತೆ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂಧರ್ಭದಲ್ಲಿ ಬಾಳ್ಳುಪೇಟೆ ಗ್ರಾ.ಪಂ ಅಧ್ಯಕ್ಷರು ಮಾತನಾಡಿ ಬಾಳ್ಳುಪೇಟೆ ಗ್ರಾಮಕ್ಕೆ ಸರಿಯಾಗಿ ಬಸ್ ಗಳು ಬರುತ್ತಿಲ್ಲ. ಹಲವು ಬಸ್ ಗಳು ಬೈಪಾಸ್ ಮೂಲಕ ಹೋಗುತ್ತಿದೆ. ಇದರಿಂದ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ..ಹಲವು ಬಾರಿ ಪ್ರತಿಭಟನೆ ನಡೆದರು ಸಹ ಯಾವುದೇ ಪ್ರಯೋಜನವಾಗಿಲ್ಲ..ಕೂಡಲಡ ಡಿಪೋ ವ್ಯವಸ್ಥಾಪಕರು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು ಈ ಸಮಯದಲ್ಲಿ ಹೆಚ್ಚಿನ‌ ಬಸ್ ಗಳನ್ನು ಸಕಲೇಶಪುರದಿಂದ ಹಾಸನ‌ ಮಾರ್ಗದಲ್ಲಿ ಬಿಡಬೇಕು ಎಂದು ಆಗ್ರಹಿಸಿದರು.

RELATED ARTICLES
- Advertisment -spot_img

Most Popular