ಡಿ.15 ಗುರುವಾರ ಸಕಲೇಶಪುರದಲ್ಲಿ ಬಗರ್ ಹುಕುಂ ಕಮಿಟಿ ಸಭೆ.
ಶಾಸಕ ಎಚ್ ಕೆ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಸಭೆ ಆಯೋಜನೆ.
ಸಕಲೇಶಪುರ : ನಮೂನೆ 53 ರಡಿಯಲ್ಲಿ ಸೀಕೃತಗೊಂಡು ಬಾಕಿ ಇರುವ ಅರ್ಜಿಗಳನ್ನು ವಿಲೇವಾರಿ ಮಾಡಬೇಕಾಗಿರುವ ನಿಟ್ಟಿನಲ್ಲಿ ಸಕಲೇಶಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಸಂಬಂಧಪಟ್ಟಂತೆ ಬಗರ್ ಹುಕುಂ ಸಾಗುವಳಿ ಸಕ್ರಮಿಕರಣ ಸಮಿತಿಯ ಸಭೆಯನ್ನು ದಿನಾಂಕ 15-12-2022 ಗುರುವಾರ ಸಕಲೇಶಪುರದ ಮಿನಿ ವಿಧಾನಸೌಧದಲ್ಲಿ ಶಾಸಕ ಎಚ್. ಕೆ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ.