ಕಟ್ಟಾಯ ಸಮಗ್ರ ಅಭಿವೃದ್ಧಿಯೇ ನನ್ನ ಗುರಿ ಶಾಸಕ ಎಚ್ ಕೆ ಕುಮಾರಸ್ವಾಮಿ.
ಸಕಲೇಶಪುರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕಟ್ಟಾಯ ಹೋಬಳಿ ಹ್ಯಾರಾನೆ ಗ್ರಾಮದಲ್ಲಿ ನೂತನ ಬಸ್ ತಂಗುದಾಣ ಉದ್ಘಾಟನಾ ಸಮಾರಂಭ ಗ್ರಾಮಸ್ಥರಿಂದ ಅಭಿನಂದನೆ ಗ್ರಾಮಸ್ಥರು ಮಾತನಾಡಿದ ಶಾಸಕರು, ಕಟ್ಟಾಯ ಗ್ರಾಮವನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಿದ್ದೇನೆ ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನಗಳು ತಂದು ಕಾರ್ಯಗಳನ್ನು ಕೈಗೊಳ್ಳಲಿದ್ದೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರು ಮಾತನಾಡಿ ಗ್ರಾಮಕ್ಕೆ ಬೇಕಾದ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಆದರ್ಶ ಗ್ರಾಮವನ್ನಾಗಿ ಮಾಡಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು ಗ್ರಾಮಕ್ಕೆ ಸಿಮೆಂಟ್ ರಸ್ತೆ .ದೇವಸ್ಥಾನಗಳು. ಬಸ್ ಸ್ಟ್ಯಾಂಡ್. ಅಂಬೇಡ್ಕರ್ ಭವನ.ಮಾಡಿಕೊಟ್ಟಿದ್ದಾರೆ ಶಾಸಕ ಎಚ್ ಕೆ ಕುಮಾರಸ್ವಾಮಿ ಅವರಿಗೆ ನಾವು ಚಿರಋಣಿ ಎಂದು ಅಭಿನಂದನೆ ಸಲ್ಲಿಸಿದರು
ಈ ವೇಳೆ ಗ್ರಾಮ ಪಂಚಾಯತಿ ಅಧ್ಯಕ್ಷ ರಾದ ವೀಣಾ.ಸದಸ್ಯರು. ಗ್ರಾಮಸ್ಥರು ಹಾಜರಿದ್ದರು