Monday, January 26, 2026
Homeಸುದ್ದಿಗಳು ಡಾ.ಎಚ್.ನರಸಿಂಹಯ್ಯ ಪ್ರಶಸ್ತಿ ಮುಡಿಗೇರಿಸಿಕೊಂಡ ಸಾಮಾಜಿಕ ಹೋರಾಟಗಾರ ಎಡೇಹಳ್ಳಿ ಆರ್ ಮಂಜುನಾಥ್.

 ಡಾ.ಎಚ್.ನರಸಿಂಹಯ್ಯ ಪ್ರಶಸ್ತಿ ಮುಡಿಗೇರಿಸಿಕೊಂಡ ಸಾಮಾಜಿಕ ಹೋರಾಟಗಾರ ಎಡೇಹಳ್ಳಿ ಆರ್ ಮಂಜುನಾಥ್.

ಡಾ.ಎಚ್.ನರಸಿಂಹಯ್ಯ ಪ್ರಶಸ್ತಿ ಮುಡಿಗೇರಿಸಿಕೊಂಡ ಸಾಮಾಜಿಕ ಹೋರಾಟಗಾರ ಎಡೇಹಳ್ಳಿ ಆರ್ ಮಂಜುನಾಥ್.

ಸಿದ್ದಗಂಗಾ ಶ್ರೀಗಳಿಂದ ಪ್ರಶಸ್ತಿ ಸ್ವೀಕರಿಸಿದ ಮಂಜುನಾಥ್.

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ದೊಡ್ಡ ಬಳ್ಳಾಪೂರು ಬೆಂಗಳೂರು ನೀಡುವ 2023 ನೇ ಸಾಲಿನ ಹೆಸರಾಂತ ಭೌತಶಾಸ್ತ್ರಜ್ಞರೂ, ಶಿಕ್ಷಣತಜ್ಞರೂ ಆಗಿದ್ದ ಡಾ.ಎಚ್.ನರಸಿಂಹಯ್ಯ ಪ್ರಶಸ್ತಿಯನ್ನು ತಾಲೂಕಿನ ಸಾಮಾಜಿಕ ಹೋರಾಟಗಾರ ಯಡೇಹಳ್ಳಿ ಆರ್ ಮಂಜುನಾಥ್ ಸ್ವೀಕರಿಸಿದರು.

ಇಂದು ತುಮಕೂರಿನಲ್ಲಿ ನೆಡೆದ ರಾಜ್ಯ ಮಟ್ಟದ ಎರಡನೇ ವೈಜ್ಞಾನಿಕ ಸಮ್ಮೇಳನದಲ್ಲಿ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಸಿದ್ದಲಿಂಗ ಸ್ವಾಮಿಜಿಗಳಿಂದ ಪ್ರಶಸ್ತಿ ಪಡೆದುಕೊಂಡರು.

 

 

RELATED ARTICLES
- Advertisment -spot_img

Most Popular