Sunday, April 20, 2025
Homeಸುದ್ದಿಗಳುಸಕಲೇಶಪುರಸಕಲೇಶಪುರ ತಾಲೂಕು ಆಡಳಿತದಿಂದ ಕನಕದಾಸ ಹಾಗೂ ಒನಕೆ ಓಬವ್ವ ಜಯಂತಿ ಆಚರಣೆ.

ಸಕಲೇಶಪುರ ತಾಲೂಕು ಆಡಳಿತದಿಂದ ಕನಕದಾಸ ಹಾಗೂ ಒನಕೆ ಓಬವ್ವ ಜಯಂತಿ ಆಚರಣೆ.

ಸಕಲೇಶಪುರ ತಾಲೂಕು ಆಡಳಿತದಿಂದ ಕನಕದಾಸ ಹಾಗೂ ಒನಕೆ ಓಬವ್ವ ಜಯಂತಿ ಆಚರಣೆ.

ಸಕಲೇಶಪುರ : ಕನಕದಾಸರ ಕೀರ್ತನೆಗಳಿಂದ ಸಮಾಜ ಸುಧಾರಣೆ ಸಾಧ್ಯ ಎಂದು ಮಡಬಲು ಪರಮೇಶ್ ಹೇಳಿದ್ದರು

ಶುಕ್ರವಾರ ಮಿನಿವಿಧಾನಸೌದ ದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಏರ್ಪಡಿಸಿದ್ದ ಕನಕದಾಸ ಹಾಗೂ ಒನಕೆ ಓಬವ್ವ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.

ಈ ಸಂಧರ್ಭದಲ್ಲಿ ಪುರಸಭಾ ಅಧ್ಯಕ್ಷ ಕಾಡಪ್ಪ, ಸಮಾಜ ಕಲ್ಯಾಣ ಇಲಾಖೆಯ ಸಹಾಯ ನಿರ್ದೇಶಕ ಆನಂದ್ ಮೂರ್ತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.

RELATED ARTICLES
- Advertisment -spot_img

Most Popular