ನಾಳೆ ಸಕಲೇಶಪುರಕ್ಕೆ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ಆಗಮನ.
ಬಿಜೆಪಿಯ ಬೂತ್ ಮಟ್ಟದ ಅಭಿಯಾನದ ಕಾರ್ಯಕ್ರಮದ ಹಿನ್ನೆಲೆಯಲ್ಲಿ ತಾಲೂಕಿನ ಕ್ಯಾನಳ್ಳಿ ಗ್ರಾಮದಲ್ಲಿ ವಿದ್ಯುಕ್ತವಾಗಿ ಚಾಲನೆ ನೀಡಲು ಅಬಕಾರಿ ಹಾಗೂ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯನವರು ಸೋಮವಾರ ಬೆಳಿಗ್ಗೆ 10.30 ಕ್ಕೆ ಸಕಲೇಶಪುರಕ್ಕೆ ಆಗಮಿಸಲಿದ್ದಾರೆ. ಎಂದು ಭಾರತೀಯ ಜನತಾ ಪಾರ್ಟಿಯ ಮಂಡಲ ಅಧ್ಯಕ್ಷ ಮಂಜುನಾಥ್ ಸಂಘಿ ತಿಳಿಸಿದ್ದಾರೆ.