ಬೃಹತ್ ಮಹಿಳಾ ಸಮಾವೇಶಕ್ಕೆ ಕೆಪಿಸಿಸಿ ಸದಸ್ಯ ಕೊಲ್ಲಹಳ್ಳಿ ಸಲೀಂ ಅವರ ಸಲಹೆ ಕೇಳಿದ ರಾಜ್ಯ ಕಾಂಗ್ರೆಸ್ ನಾಯಕರು.
ಬೆಂಗಳೂರು : ಮುಂಬರುವ ದಿನಗಳಲ್ಲಿ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ವತಿಯಿಂದ ಮಹಿಳಾ ಸಮಾವೇಶ ನಡೆಯಲಿದ್ದು ಈ ಕುರಿತಾಗಿ ಕೆಪಿಸಿಸಿ ಸದಸ್ಯರಾದ ಕೊಲ್ಲಹಳ್ಳಿ ಸಲೀಮ್ ಅವರ ಸಲಹೆ ಪಡೆಯಲಾಯಿತು.
ಜೂಮ್ ಮೀಟಿಂಗನಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ರಾಜ್ಯ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜಿವಲಾ ಇದ್ದರು.