ಸಕಲೇಶಪುರ : ಮಲೆನಾಡು ವೀರಶೈವ ಸಮಾಜದಿಂದ ರೇಣುಕಾ ಕುಮಾರ್ ಗೆ ಅಭಿನಂದನೆ ಸಲ್ಲಿಕೆ.
ಸಕಲೇಶಪುರ : ತಾಲೂಕಿನ ವಳಲಹಳ್ಳಿ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬೊಮ್ಮನಕೆರೆಯ ರೇಣುಕಾ ಕುಮಾರ್ ಗೆ ಮಲೆನಾಡು ವೀರಶೈವ ಸಮಾಜದ ವತಿಯಿಂದ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಮಾಜದ ಅಧ್ಯಕ್ಷರಾದ ದೇವರಾಜ್(ದಿವಾನ್), ಪ್ರಧಾನ ಕಾರ್ಯದರ್ಶಿ ಹೆಬ್ಬನಹಳ್ಳಿ ಧರ್ಮಪ್ಪ, ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಯತೀಶ್, ಅಕ್ಕಮಹಾದೇವಿ ಮಹಿಳಾ ಸಂಘಟನೆಯ ಶಶಿಕಲ, ಕಾರ್ಯದರ್ಶಿಗಳು ಸೇರಿದಂತೆ ಸಮಾಜದ ಮುಂತಾದವರಿದ್ದರು.