ಸಕಲೇಶಪುರ : ಶ್ರೀ ನಾರಾಯಣ ಗುರು ಸೇವಾ ಸಮಿತಿಯ ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಎಚ್. ಕೆ ಕುಮಾರಸ್ವಾಮಿ.
ಸಕಲೇಶಪುರ : ನಗರದ ಒಕ್ಕಲಿಗರ ಸಮುದಾಯದ ಭವನದಲ್ಲಿ ತಾಲೂಕು ನೆಡೆಯುತ್ತಿರುವ ಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ನೆಡೆಯುತ್ತಿರುವ ಗುರುವಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.ನಂತರ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪರ್ಚನೇ ಮಾಡಿದರು.
ಸೋಲೂರು ಮಠದ ಶ್ರೀ ವಿಖ್ಯಾತಾ ಸ್ವಾಮಿಗಳು, ಮಾಜಿ ಶಾಸಕ ಎಚ್. ಎಂ ವಿಶ್ವನಾಥ್,ಶ್ರೀ ನಾರಾಯಣ ಗುರು ಸೇವಾ ಸಮಿತಿಯ ಅಧ್ಯಕ್ಷ ಬಾಸ್ಕರ್, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯೆ ಚಂಚಲ ಕುಮಾರಸ್ವಾಮಿ, ಸಮಾಜ ಸೇವಕರಾದ ಬಿ. ಡಿ ಬಸವಣ್ಣ, ಉಮಾನಾಥ್ ಸುವರ್ಣ, ಸುಲೋಚನಾ ರಾಮಕೃಷ್ಣ ಸೇರಿದಂತೆ ಇನ್ನಿತರರು ಇದ್ದರು.