Saturday, April 19, 2025
Homeಸುದ್ದಿಗಳುಸಕಲೇಶಪುರಅಂಬೇಡ್ಕರ್ ಜಯಂತಿ ಹಿನ್ನೆಲೆ ನಾಳೆ ಸಕಲೇಶಪುರದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ಆಯೋಜನೆ.

ಅಂಬೇಡ್ಕರ್ ಜಯಂತಿ ಹಿನ್ನೆಲೆ ನಾಳೆ ಸಕಲೇಶಪುರದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ಆಯೋಜನೆ.

ಅಂಬೇಡ್ಕರ್ ಜಯಂತಿ ಹಿನ್ನೆಲೆ ನಾಳೆ ಸಕಲೇಶಪುರದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ಆಯೋಜನೆ.

ಅಂಬೇಡ್ಕರ್ ಅಭಿಮಾನಿ ಬಳಗದ ವತಿಯಿಂದ ಆಯೋಜನೆ.

 ಸಕಲೇಶಪುರ : ಸಂವಿಧಾನ ಶಿಲ್ಪಿ ಮಹಾನಾಯಕ ಡಾ!! ಬಾಬಾ ಸಾಹೇಬ್ ಅಂಬೇಡ್ಕರ್ ರವರ 132 ನೇ ಜಯಂತಿಯ ಪ್ರಯುಕ್ತ ನಾಳೆ ಸಕಲೇಶಪುರದಲ್ಲಿ ಅಂಬೇಡ್ಕರ್ ಅಭಿಮಾನಿ ಬಳಗದ ವತಿಯಿಂದ ಹಳೆ ಬಸ್ ಸ್ಟ್ಯಾಂಡ್ ನಿಲ್ದಾಣದ ಹತ್ತಿರ ಇರುವ ಅಂಬೇಡ್ಕರ್ ಪುತ್ತಳಿ ಮುಂಭಾಗ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಯುವ ಮುಖಂಡ ಧರ್ಮ ಹೆನ್ನಲಿ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕಾರ್ಯಕ್ರಮಕ್ಕೆ ಸರ್ವ ಸಮಾಜದ ಅಂಬೇಡ್ಕರ್ ಅಭಿಮಾನಿಗಳು ಮತ್ತು ಅನುಯಾಯಿಗಳು ಈ ಕಾರ್ಯಕ್ರಮಕ್ಕೆ ಬಂದು ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕಾಗಿ ಆಯೋಜಕರು ಮನವಿ ಮಾಡಿದ್ದಾರೆ.

RELATED ARTICLES
- Advertisment -spot_img

Most Popular