Sunday, April 20, 2025
Homeಸುದ್ದಿಗಳುಸಕಲೇಶಪುರಬಿಜೆಪಿ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿದ ಸಿಮೆಂಟ್ ಮಂಜುನಾಥ್ ಹಾಗೂ ಎಚ್. ಕೆ ಸುರೇಶ್

ಬಿಜೆಪಿ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿದ ಸಿಮೆಂಟ್ ಮಂಜುನಾಥ್ ಹಾಗೂ ಎಚ್. ಕೆ ಸುರೇಶ್

ಬಿಜೆಪಿ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿದ ಸಿಮೆಂಟ್ ಮಂಜುನಾಥ್ ಹಾಗೂ ಎಚ್. ಕೆ ಸುರೇಶ್

ಬೆಂಗಳೂರು : ಕರ್ನಾಟಕ ವಿಧಾನಸಭೆ ಗೆ ನೂತನವಾಗಿ ಆಯ್ಕೆಯಾದ ಸಕಲೇಶಪುರ, ಆಲೂರು, ಕಟ್ಟಾಯ ವಿಧಾನಸಭಾ ಕ್ಷೇತ್ರದ ಸಿಮೆಂಟ್ ಮಂಜುನಾಥ್ ಮತ್ತು ಬೇಲೂರು ವಿಧಾನಸಭಾ ಕ್ಷೇತ್ರದ ಹುಲ್ಲಹಳ್ಳಿ ಸುರೇಶ್ ಭಾನುವಾರ ರಾತ್ರಿ ರಾಜ್ಯ ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿಯಾಗಿ ಮಾತುಕತೆ ನೆಡೆಸಿದರು.

ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಪಕ್ಷದ ಕಚೇರಿಯಲ್ಲಿ ಭೇಟಿಯಾಗಿ ಗೆಲುವಿನ ಲೆಕ್ಕಾಚಾರ ಹಾಗೂ ಜಿಲ್ಲೆಯ ಸ್ಥಿತಿಗತಿ ಬಗ್ಗೆ ಮಾತುಕತೆ ನೆಡೆಸಿ ನಂತರ ಸಿಮೆಂಟ್ ಮಂಜುನಾಥ್ ರಾಜ್ಯಾಧ್ಯಕ್ಷರಿಗೆ ಸನ್ಮಾನಿಸಿದರು.

 ಈ ವೇಳೆ ಸಕಲೇಶಪುರ ಬಿಜೆಪಿ ಘಟಕದ ಮುಖಂಡರಾದ ನರೇಶ್, ಪುನೀತ್ ಬನ್ನಳ್ಳಿ, ಶರತ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

RELATED ARTICLES
- Advertisment -spot_img

Most Popular