Saturday, April 19, 2025
Homeಸುದ್ದಿಗಳುಸಕಲೇಶಪುರಮಳಲಿ ಗ್ರಾಮದಲ್ಲಿ ಕಸ ವಿಲೇವಾರಿ ಘಟಕದ ಕಾಮಗಾರಿ ಆರಂಭ

ಮಳಲಿ ಗ್ರಾಮದಲ್ಲಿ ಕಸ ವಿಲೇವಾರಿ ಘಟಕದ ಕಾಮಗಾರಿ ಆರಂಭ

ಗ್ರಾಮಸ್ಥರ ವಿರೋಧದ ನಡುವೆ ಬಿಗಿ ಪೋಲಿಸ್ ಬಂದೋಬಸ್ತ್ ನಲ್ಲಿ ಮಳಲಿ ಗ್ರಾಮದಲ್ಲಿ ಕಸ ವಿಲೇವಾರಿ ಘಟಕದ ಕಾಮಗಾರಿ ಆರಂಭ

ಸಕಲೇಶಪುರ: ಗ್ರಾಮಸ್ಥರ ವಿರೋಧದ ನಡುವೆಯೂ ಪುರಸಭೆ ಅಧಿಕಾರಿಗಳು ಮಳಲಿ ಗ್ರಾಮದಲ್ಲಿರುವ ಕಸ ವಿಲೇವಾರಿ ಘಟಕದ ಕಾಮಗಾರಿಯನ್ನು ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಬುಧವಾರ ಆರಂಭಿಸಿದರು. ಕಳೆದ 2 ದಶಕಗಳಿಂದ ಪಟ್ಟಣದಲ್ಲಿ ಕಸವಿಲೇವಾರಿ ಸಮಸ್ಯೆ ಈ ಹಿಂದಿನ ಆಡಳಿತದ ನಿರ್ಲಕ್ಷ್ಯದಿಂದ ಬಗೆಹರಿಯದಿದ್ದು ಇದೀಗ ತಾಲೂಕಿನ ಅಧಿಕಾರಿಗಳು ಪಟ್ಟಣದಲ್ಲಿ ಕಸ ವಿಲೇವಾರಿ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಮಳಲಿ ಗ್ರಾಮದಲ್ಲಿ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಲು ಯಂತ್ರಗಳನ್ನು ಅಳವಡಿಸುವ ನಿಟ್ಟಿನಲ್ಲಿ ಕಾಮಗಾರಿಗೆ ಪೂರ್ವ ಸಿದ್ದತೆಯನ್ನು ಆರಂಭಿಸಿದ್ದಾರೆ.

RELATED ARTICLES
- Advertisment -spot_img

Most Popular