Sunday, November 24, 2024
Homeಸುದ್ದಿಗಳುಸಕಲೇಶಪುರ9ನೇ ವಿಶ್ವ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡ ಶಾಸಕ ಸಿಮೆಂಟ್ ಮಂಜುನಾಥ್.

9ನೇ ವಿಶ್ವ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡ ಶಾಸಕ ಸಿಮೆಂಟ್ ಮಂಜುನಾಥ್.

9ನೇ ವಿಶ್ವ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡ ಶಾಸಕ ಸಿಮೆಂಟ್ ಮಂಜುನಾಥ್.

ಸಕಲೇಶಪುರ : ವಿಶ್ವದಲ್ಲೆಡೆ ಇಂದು 9ನೇ ವಿಶ್ವ ಯೋಗ ದಿನಾಚರಣೆ ಆಚರಿಸುತ್ತಿದ್ದು ಪಟ್ಟಣದ ಗುರುವೇ ಗೌಡ ಸಮುದಾಯ ಭವನದಲ್ಲಿ ನಡೆದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಸಿಮೆಂಟ್ ಮಂಜುನಾಥ್ ಭಾಗವಹಿಸಿ ಯೋಗಭ್ಯಾಸ ನಡೆಸಿದರು.

 ಯೋಗದಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಲು ಸಹಕಾರಿಯಾಗಲಿದೆ. ಪ್ರಧಾನಿ ಮೋದಿಯವರ ಆಶಯಕ್ಕೆ ಮನ್ನಣೆ ನೀಡಿ ಪ್ರತಿ ವರ್ಷ ಜೂನ್ 21 ರಂದು ಇಡೀ ವಿಶ್ವವೇ ಯೋಗ ದಿನಾಚರಣೆಯನ್ನು ಆಚರಿಸುತ್ತಿರುವುದು ಸಂತಸದ ವಿಷಯ. ಕೇವಲ ಯೋಗ ದಿನಾಚರಣೆ ದಿನ ಯೋಗಭ್ಯಾಸ ಮಾಡದೆ ಪ್ರತಿನಿತ್ಯವೂ ಯೋಗ ಮಾಡುವುದರಿಂದ ಸಾಕಷ್ಟು ಅನುಕೂಲಗಳಿವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪತಂಜಲಿ ಯೋಗ ಸಮಿತಿಯ ಅಧ್ಯಕ್ಷ ಶಿವಣ್ಣ ಹಾಗೂ ಕಾರ್ಯದರ್ಶಿ ಸೋಮಶೇಖರ್ ತಾಲೂಕು ಪತಾಂಜಲಿ ಯೋಗ ಪ್ರಭಾರಿ ಪ್ರಶಾಂತ್ ಹಾಗೂ ಪುಟ್ಟಸ್ವಾಮಿ, ದಿನೇಶ್, ಸಂಗಮೇಶ್ ಇನ್ನಿತರರು ಇದ್ದರು

RELATED ARTICLES
- Advertisment -spot_img

Most Popular