Sunday, April 20, 2025
Homeಸುದ್ದಿಗಳುಸಕಲೇಶಪುರಸಕಲೇಶಪುರ : 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನ

ಸಕಲೇಶಪುರ : 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನ

ಸಕಲೇಶಪುರ : 75ನೇ ಸ್ವತಂತ್ರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನ

ಶಾಸಕ ಸಿಮೆಂಟ್ ಮಂಜುನಾಥ್ ಅಧ್ಯಕ್ಷತೆಯಲ್ಲಿ ನೆಡೆದ ಸಭೆ.

ಸಕಲೇಶಪುರ:

ಈ ಬಾರಿಯ 75ನೇ ಸ್ವತಂತ್ರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಯಿತು.

ಪಟ್ಟಣದ ಮಿನಿವಿಧಾನಸೌಧದಲ್ಲಿ ನಡೆದ ಶಾಸಕ ಸೀಮೆಂಟ್ ಮಂಜು ಅಧ್ಯಕ್ಷತೆಯಲ್ಲಿ ನಡೆದ ಸ್ವಂತಂತ್ರ ದಿನಾಚರಣೆ ಪೂರ್ವಸಭೆಯಲ್ಲಿ ನಡೆದ ಚರ್ಚೆಯಂತೆ ಪಟ್ಟಣದ ಹಿರಿಯ ಪ್ರಾಥಮಿಕ ಪಾಠಶಾಲೆ ಅವರಣದಲ್ಲಿ ಆಚರಿಸಲು ನಿರ್ದರಿಸಲಾಗಿದ್ದು ಮಳೆ ಎದುರಿಸಲು ಶಾಮಿಯಾನ ಅಡಿಯಲ್ಲಿ ಕಾರ್ಯಕ್ರಮ ನಡೆಸುವುದು,ಪೋಲಿಸ್ ಕಾವಯತ್,ಶಾಲಾ ಮಕ್ಕಳಿಂದ ಪೇರೆಡ್ ನಡೆಸುವುದು ಹಾಗೂ ಆಯ್ದ ಶಾಲೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲು ನಿರ್ದರಿಸಲಾಗಿದ್ದು, ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದು 10 ಜನರನ್ನು ಸನ್ಮಾನಿಸಲು ತಿರ್ಮಾನಿಸಲಾಯಿತು.ಈ ವೇಳೆ ತಹಸೀಲ್ದಾರ್ ಮೇಘನಾ,ಇಒ ರಾಮಚಂದ್ರ,ಕಸಾಪ ಅಧ್ಯಕ್ಷೆ ಶಾರದಗುರುಮೂರ್ತಿ ಮುಂತಾದವರಿದ್ದರು.

RELATED ARTICLES
- Advertisment -spot_img

Most Popular