Saturday, April 5, 2025
Homeಸುದ್ದಿಗಳುಸಕಲೇಶಪುರಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ಯುವತಿಯ ಅರೋಗ್ಯ ವಿಚಾರಿಸಿದ ಶಾಸಕ ಸಿಮೆಂಟ್ ಮಂಜು.

ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ಯುವತಿಯ ಅರೋಗ್ಯ ವಿಚಾರಿಸಿದ ಶಾಸಕ ಸಿಮೆಂಟ್ ಮಂಜು.

ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ಯುವತಿಯ ಅರೋಗ್ಯ ವಿಚಾರಿಸಿದ ಶಾಸಕ ಸಿಮೆಂಟ್ ಮಂಜು.

ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ.

ಯುವತಿ ಅರೋಗ್ಯದಲ್ಲಿ ಚೇತರಿಕೆ ಜಿಲ್ಲಾ ಆಸ್ಪತ್ರೆ ವೈದ್ಯರಿಂದ ಶಾಸಕರಿಗೆ ಮಾಹಿತಿ.

ಹಾಸನ : ಕಾಡಾನೆ ದಾಳಿಯಿಂದ ಗಾಯಗೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದೀಕ್ಷಿತಾ ಬಾಲಕಿ ಅರೋಗ್ಯವನ್ನು ಶಾಸಕ ಸಿಮೆಂಟ್ ಮಂಜು ವಿಚಾರಿಸಿದರು.

ಗುರುವಾರ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕರು. ಬಾಲಕಿಗೆ ಚಿಕಿತ್ಸೆ ಗುಣಮಟ್ಟದ ಕುರಿತು ಆಸ್ಪತ್ರೆಯ ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಇದೆ ವೇಳೆ ಬಾಲಕಿಯ ಕುಟುಂಬಸ್ಥರಿಗೆ ಧೈರ್ಯ ತುಂಬಿ ಉತ್ತಮ ಚಿಕಿತ್ಸೆ ನೀಡಲು ಈಗಾಗಲೇ ವೈದ್ಯರಿಗೆ ಸೂಚಿಸಿದ್ದೇನೆ. ಪರಿಹಾರದ ಕುರಿತಂತೆ ಸರ್ಕಾರದ ಜೊತೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದರು.

RELATED ARTICLES
- Advertisment -spot_img

Most Popular