ಸುಶೀಲಾ ಶಿವಪ್ಪ ಅಂತಿಮ ದರ್ಶನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಸಕಲೇಶಪುರ: ಮಂಗಳವಾರ ನಡೆಯಲಿರುವ ಬಿಜೆಪಿ ಮಾಜಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸುಶೀಲಾ ಶಿವಪ್ಪನವರ ಅಂತಿಮ ದರ್ಶನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಸಚಿವರುಗಳಾದ ಕೆ.ಗೋಪಾಲಯ್ಯ, ಮುರುಗೇಶ್ ನಿರಾಣಿ ಮುಂತಾದವರು ಸಹ ಆಗಮಿಸಲಿದ್ದಾರೆ.