Sunday, March 16, 2025
Homeಸುದ್ದಿಗಳುಸಕಲೇಶಪುರಸುಶೀಲಾ ಶಿವಪ್ಪನವರ ಅಂತಿಮ ದರ್ಶನ ಪಡೆಯಲು ನಾಳೆ ಬೆಳಿಗ್ಗೆ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ಆಗಮನ...

ಸುಶೀಲಾ ಶಿವಪ್ಪನವರ ಅಂತಿಮ ದರ್ಶನ ಪಡೆಯಲು ನಾಳೆ ಬೆಳಿಗ್ಗೆ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ಆಗಮನ .

ಸುಶೀಲಾ ಶಿವಪ್ಪನವರ ಅಂತಿಮ ದರ್ಶನ ಪಡೆಯಲು ನಾಳೆ ಬೆಳಿಗ್ಗೆ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ಆಗಮನ .

ಸಕಲೇಶಪುರ: ಬಿಜೆಪಿಯ ರಾಜ್ಯ ಮಹಿಳಾ ಘಟಕದ ಮಾಜಿ ಉಪಾಧ್ಯಕ್ಷೆ ಸುಶೀಲಾ ಶಿವಪ್ಪನವರು ಇಂದು ಮಧ್ಯಾಹ್ನ ನಿಧನರಾಗಿದ್ದು ಮೃತರ ಅಂತಿಮ ದರ್ಶನ ಪಡೆಯಲು ಅಬಕಾರಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಕೆ ಗೋಪಾಲಯ್ಯನವರು ನಾಳೆ ಬೆಳಿಗ್ಗೆ 8:30 ಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ .

ಈಗಾಗಲೇ ಬೇಕಾದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಜಿಲ್ಲಾ ಹಾಗೂ ತಾಲೂಕು ಆಡಳಿತಕ್ಕೆ ಉಸ್ತುವಾರಿ ಮಂತ್ರಿಗಳು ಸೂಚಿಸಿದ್ದಾರೆ

RELATED ARTICLES
- Advertisment -spot_img

Most Popular