Tuesday, March 25, 2025
Homeಸುದ್ದಿಗಳುಹೆತ್ತೂರು;ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಹಾ ಪರಿನಿರ್ವಾಣ ದಿನದ ಕಾರ್ಯಕ್ರಮ.

ಹೆತ್ತೂರು;ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಹಾ ಪರಿನಿರ್ವಾಣ ದಿನದ ಕಾರ್ಯಕ್ರಮ.

ಹೆತ್ತೂರು;ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಹಾ ಪರಿನಿರ್ವಾಣ ದಿನದ ಕಾರ್ಯಕ್ರಮ.

 

ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರರ ಪುಣ್ಯ ಸ್ಮರಣೆಯ ಅಂಗವಾಗಿ ಮಹಾ ಪರಿನಿರ್ವಾಣ ದಿನವನ್ನು ಹಮ್ಮಿಕೊಳ್ಳಲಾಗಿತ್ತು. ಪ್ರಭಾರ ಪ್ರಾಂಶುಪಾಲ ಬೆಟ್ಟದಹಳ್ಳಿ ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾಜಶಾಸ್ತ್ರ ಉಪನ್ಯಾಸಕಿ ಶ್ರೀಮತಿ ವೇದಾವತಿ ಅಂಬೇಡ್ಕರರ ಕುರಿತು ವಿಶೇಷ ಉಪನ್ಯಾಸ ನೀಡಿದರು. ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -spot_img

Most Popular