Monday, March 24, 2025
Homeಸುದ್ದಿಗಳುಸಕಲೇಶಪುರಛದ್ಮ ವೇಷದಲ್ಲಿ ಹಾನುಬಾಳಿನ ತೇಜಸ್ವಿ ರಾಜ್ಯ ಮಟ್ಟಕ್ಕೆ ಆಯ್ಕೆ.

ಛದ್ಮ ವೇಷದಲ್ಲಿ ಹಾನುಬಾಳಿನ ತೇಜಸ್ವಿ ರಾಜ್ಯ ಮಟ್ಟಕ್ಕೆ ಆಯ್ಕೆ.

 

ಛದ್ಮ ವೇಷದಲ್ಲಿ ಹಾನುಬಾಳಿನ ತೇಜಸ್ವಿ ರಾಜ್ಯ ಮಟ್ಟಕ್ಕೆ ಆಯ್ಕೆ.

ಸಕಲೇಶಪುರ : ತಾಲೂಕಿನ ಹಾನುಬಾಳಿನ ಇಂಡಿಯನ್ ಇಂಗ್ಲಿಷ್ ಶಾಲೆಯ ವಿದ್ಯಾರ್ಥಿ ತೇಜಸ್ವಿ ಹಾಸನದಲ್ಲಿ ನಡೆದ ಛದ್ಮ ವೇಷ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ಚಗಳ್ಳಿ ಗ್ರಾಮದ ಸಂತೋಷ್ ಮತ್ತು ಶ್ವೇತಾ ಅವರ ಪುತ್ರ ತೇಜಸ್ವಿ ಇಂಡಿಯನ್ ಇಂಗ್ಲಿಷ್ ಸ್ಕೂಲ್ ನಲ್ಲಿ 5ನೇ ತರಗತಿ ವಿದ್ಯಾರ್ಥಿಯಾಗಿದ್ದು ಸ್ಪರ್ಧೆಯಲ್ಲಿ ನಟರಾಜನ ವೇಷ ಧರಿಸಿ ಅದ್ಭುತ ಪ್ರದರ್ಶನ ತೋರಿದ ಹಿನ್ನೆಲೆಯಲ್ಲಿ ಪ್ರಥಮ ಸ್ಥಾನವನ್ನು ಮುಡಿಗೆರೆಸಿಕೊಂಡು ಈ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಯ ಈ ಸಾಧನೆಗೆ ಡಿ ರಾಜಕುಮಾರ್,ಅಧ್ಯಕ್ಷರು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ. ಹಾನುಬಾಲ್ ಇಂಡಿಯನ್ ಇಂಗ್ಲಿಷ್ ಸ್ಕೂಲ್ ಅಭಿನಂದನೆ ಸಲ್ಲಿಸಿದ್ದಾರೆ

RELATED ARTICLES
- Advertisment -spot_img

Most Popular