ಸಕಲೇಶಪುರ : ಹಾಸನವಾಣಿ ಪತ್ರಿಕೆಯ ಹಿರಿಯ ಸಂಪಾದಕಿ ಲೀಲಾವತಿ ಅವರ ಪುತ್ರ ಹಿರಿಯ ಪತ್ರಕರ್ತ ಮುರಳಿ (53) ಅನಾರೋಗ್ಯದಿಂದ ಮೃತರಾಗಿದ್ದಾರೆ. ಹಾಸನ ಜಿಲ್ಲಾ ಪತ್ರಕರ್ತರ ಸಂಘದಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು.ಮೃತರು ತಮ್ಮ ತಾಯಿ, ಸಹೋದರ, ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.ಮೃತರ ಸಾವಿಗೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಶೋಕ ವ್ಯಕ್ತಪಡಿಸಿದೆ.
ತಾಜಾ ಸುದ್ದಿ