Tuesday, December 3, 2024
Homeಸುದ್ದಿಗಳುಸಕಲೇಶಪುರಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಶಶಿಕುಮಾರ್ ಅವಿರೋಧ ಆಯ್ಕೆ 

ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಶಶಿಕುಮಾರ್ ಅವಿರೋಧ ಆಯ್ಕೆ 

ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಶಶಿಕುಮಾರ್ ಅವಿರೋಧ ಆಯ್ಕೆ 

ಸಕಲೇಶಪುರ :ಸಕಲೇಶಪುರ ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಮೊದಲ ಅವಧಿಗೆ ಬಿಜೆಪಿ ಬೆಂಬಲಿತ ಶಶಿಕುಮಾರ್ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಉಮೇಶ್ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಕೂಟದ ಬೆಂಬಲಿತ ಅಭ್ಯರ್ಥಿಗಳು ಸಂಪೂರ್ಣವಾಗಿ ಸ್ವೀಪ್ ಸಾಧಿಸಿದ್ದರು. ಶಶಿಕುಮಾರ್ ಈ ಹಿಂದಿನ ಅವಧಿಯಲ್ಲೂ ಸಹ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ರೈತ ಭವನ ನಿರ್ಮಾಣ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು

RELATED ARTICLES
- Advertisment -spot_img

Most Popular