Tuesday, December 3, 2024
Homeಸುದ್ದಿಗಳುಸಕಲೇಶಪುರಹೃದಯಾಘಾತಕ್ಕೆ ಕಸಬಾ ವ್ಯಾಪ್ತಿಯ ಗ್ರಾಮ ಲೆಕ್ಕಾಧಿಕಾರಿ ನಿಧನ.

ಹೃದಯಾಘಾತಕ್ಕೆ ಕಸಬಾ ವ್ಯಾಪ್ತಿಯ ಗ್ರಾಮ ಲೆಕ್ಕಾಧಿಕಾರಿ ನಿಧನ.

ಹೃದಯಾಘಾತಕ್ಕೆ ಕಸಬಾ ವ್ಯಾಪ್ತಿಯ ಗ್ರಾಮ ಲೆಕ್ಕಾಧಿಕಾರಿ ನಿಧನ.

ಸಕಲೇಶಪುರ : ನಗರ ಕಸಬಾ ವ್ಯಾಪ್ತಿಯ ನಾಡ ಕಚೇರಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಣ್ಣಪ್ಪ (32) ತೀವ್ರ ಹೃದಯಘಾತದಿಂದ ನಿಧನರಾಗಿದ್ದಾರೆ.

ಕಳೆದ ರಾತ್ರಿ 3 ಗಂಟೆಗೆ ಮನೆಯಲ್ಲಿ ಎದೆ ನೋವು ಕಾಣಿಸಿದೆ. ತಕ್ಷಣವೇ ತಾಲೂಕು ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಿಲಾಯಿತ್ತಾದರೂ ಅ ವೇಳೆಗೆ ನಿಧನರಾಗಿದ್ದರು.ಮೂಲತಃ ತರೀಕೆರೆ ಮೂಲದ ಅಣ್ಣಪ್ಪ ಕೆಲ ದಿನಗಳಿಂದ ಸಕಲೇಶಪುರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಮೃತ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ನೆಡೆಯಲಿದೆ.ವಿಷಯ ತಿಳಿಯುತ್ತಿದಂತೆ ಶಾಸಕ ಸಿಮೆಂಟ್ ಮಂಜು ಆಸ್ಪತ್ರೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದರು.

RELATED ARTICLES
- Advertisment -spot_img

Most Popular