ಸಕಲೇಶಪುರ : ಬಹು ನಿರೀಕ್ಷಿತ ನಗರದ ಅಂಬೇಡ್ಕರ್ ಭವನ ಉದ್ಘಾಟಿಸಿದ ಶಾಸಕ ಎಚ್. ಕೆ ಕುಮಾರಸ್ವಾಮಿ.
ಸಕಲೇಶಪುರ :- ತಾಲೂಕಿನ ಜನರ ಆಶಾಯದಂತೆ ನಾಲ್ಕು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಅಂಬೇಡ್ಕರ್ ಭವನವನ್ನು ಶಾಸಕ ಎಚ್. ಕೆ ಕುಮಾರಸ್ವಾಮಿ ಸೇರಿದಂತೆ ಗಣ್ಯರು ಉದ್ಘಾಟಿಸಿದರು.
ಈ ಸಂಧರ್ಭದಲ್ಲಿ ಮಾಜಿ ಶಾಸಕ ಎಚ್. ಎಂ ವಿಶ್ವನಾಥ್,ಪುರಸಭಾ ಅಧ್ಯಕ್ಷ ಕಾಡಪ್ಪ, ಮುಂತಾದವರಿದ್ದರು