Sunday, March 16, 2025
Homeಸುದ್ದಿಗಳುಸಕಲೇಶಪುರಸಕಲೇಶಪುರ /ಕಟ್ಟಾಯ : ಕ್ಷೇತ್ರದ ಪ್ರತಿ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ; ಶಾಸಕ ಎಚ್....

ಸಕಲೇಶಪುರ /ಕಟ್ಟಾಯ : ಕ್ಷೇತ್ರದ ಪ್ರತಿ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ; ಶಾಸಕ ಎಚ್. ಕೆ ಕುಮಾರಸ್ವಾಮಿ.

ಸಕಲೇಶಪುರ /ಕಟ್ಟಾಯ : ಕ್ಷೇತ್ರದ ಪ್ರತಿ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ ಶಾಸಕ ಎಚ್. ಕೆ ಕುಮಾರಸ್ವಾಮಿ.

ಕಚ್ಚಾ ರಸ್ತೆ ಮುಕ್ತ ಗ್ರಾಮ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡುವ ಮೂಲಕ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿ ಹಳ್ಳಿಗಳಲ್ಲಿ ಸ್ವಚ್ಛ ಸುಂದರ ರಸ್ತೆ ನಿರ್ಮಾಣ ಮಾಡುವದು ನಮ್ಮ ಗುರಿಯಾಗಿದ್ದು, ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಅನುದಾನ ತಂದು ಪ್ರತಿ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ ನೀಡುತ್ತೇನೆ ಎಂದು ಜನರಿಗೆ ಶಾಸಕರು ಭರವಸೆ ನೀಡಿದರು.

ಸೋಮವಾರ ಶಾಸಕರು ಸಕಲೇಶಪುರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕಟ್ಟಾಯ ಹೋಬಳಿ ಬಳ್ಳೆಕೆರೆ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಗುದ್ದಲಿ ಪೂಜೆ.ಮುದ್ದನಹಳ್ಳಿ ಗ್ರಾಮದ ಸಂಪರ್ಕ ರಸ್ತೆಗೆ ಗುದ್ದಲಿ ಪೂಜೆ ಮತ್ತು ಇತಿಹಾಸ ಪ್ರಸಿದ್ದ ಕರಿ ಬೀರಲಿಂಗೇಶ್ವರ ದೇವಸ್ಥಾನದ ಸಂಪರ್ಕ ರಸ್ತೆ ಮತ್ತು ದೋರನಹಳ್ಳಿ ಗ್ರಾಮದೊಳಗೆ ಮತ್ತು ಸಂಪರ್ಕ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರೆವೆರಿಸಿದರು.

RELATED ARTICLES
- Advertisment -spot_img

Most Popular