Sunday, April 20, 2025
Homeಸುದ್ದಿಗಳುಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ಇನ್ನಿಲ್ಲ.

ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ಇನ್ನಿಲ್ಲ.

ಹಾಸನ: ಸ್ವಸ್ತಿಶ್ರೀ ಚಾರುಕೀರ್ತಿ ಸ್ವಾಮೀಜಿ ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ನಿಧನರಾಗಿದ್ದಾರೆ.

ಅನಾರೋಗ್ಯದ ಹಿನ್ನೆಲೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರನ್ನು ಅಂಬ್ಯುಲೆನ್ಸ್ ಮೂಲಕ ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ನಿಧನರಾಗಿದ್ದಾರೆ. ಸ್ವಸ್ಥಿ ಶ್ರಿ ಚಾರುಕೀರ್ತಿ ಅನ್ನುವ ಬಿರುದಾಂಕಿತ ಜೈನಭಟ್ಟಾರಕ ಸ್ವಾಮೀಜಿಗಳು ದೇಶಾದ್ಯಂತ ಅಪಾರಭಕ್ತವರ್ಗವನ್ನು ಹೊಂದಿದ್ದಾರೆ.

RELATED ARTICLES
- Advertisment -spot_img

Most Popular