ಸಕಲೇಶಪುರ: ತಾಲೂಕಿನ ಹೆತ್ತೂರು ಹೋಬಳಿಯ ವಳಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಾತಳ್ಳಿ ಗ್ರಾಮದ ಪರಮೇಶ್(71) ರವರು ಇಂದು ಬೆಳಿಗ್ಗೆ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೃತರ ಸಾವಿಗೆ ಕಾರಣ ತಿಳಿದು ಬಂದಿಲ್ಲ.ಇವರ ಸಾವಿಗೆ ಹೆತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಹೇಶ್ ಕಂಬನಿ ಮಿಡಿದಿದ್ದಾರೆ.



