Tuesday, March 25, 2025
Homeಸುದ್ದಿಗಳುಸಕಲೇಶಪುರಭಾರಿ ಮಳೆಗೆ ಮನೆಯ ಗೋಡೆ ಕುಸಿತ : ಬಡ ಕುಟುಂಬ ಅಪಾಯದಿಂದ ಪಾರು.

ಭಾರಿ ಮಳೆಗೆ ಮನೆಯ ಗೋಡೆ ಕುಸಿತ : ಬಡ ಕುಟುಂಬ ಅಪಾಯದಿಂದ ಪಾರು.

ಭಾರಿ ಮಳೆಗೆ ಮನೆಯ ಗೋಡೆ ಕುಸಿತ : ಬಡ ಕುಟುಂಬ ಅಪಾಯದಿಂದ ಪಾರು.

ಸಕಲೇಶಪುರ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ತಾಲ್ಲೂಕಿನ ಮಳಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆಂಪೆಹನಾಲ್(ಕಬ್ಬಿನಗದ್ದೆ) ಗ್ರಾಮದ ಕಮಲ w/o ಲೇಟ್ ಅಣ್ಣಪ್ಪ ನವರ ಮನೆಯ ಗೋಡೆ ಕುಸಿದಿರುವ ಘಟನೆ ನೆಡೆದಿದೆ.

ಕಮಲ ಆವರ ಅಡುಗೆ ಹಾಗೂ ಸ್ನಾನ ದ ಕೋಣೆ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಗೋಡೆ ಕುಸಿದು ಸಂಪೂರ್ಣ ಹಾನಿಯಾಗಿದ್ದು ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.ಮಾತು ಬಾರದ ಕಮಲ ಅಂಗವಿಕಲರಾಗಿದ್ದು. ಇವರ ಜೊತೆ ವಯಸ್ಸಾದ ತಾಯಿ ಮನೆಯಲ್ಲಿ ವಾಸಿಸುತ್ತಿದ್ದಾರೆ. ಕೂಡಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿ ಸೂಕ್ತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

RELATED ARTICLES
- Advertisment -spot_img

Most Popular